ಕರಾವಳಿಗೆ ಮೆಟ್ರೋ, ಉಡುಪಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕರಾವಳಿ ಅಭಿವೃದ್ಧಿ ಮಂಡಳಿ ಮೂಲಕ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ
ಉಡುಪಿ: ಜಿಲ್ಲೆಯ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ನೆಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ...
Read moreDetails














