ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ
ಬೆಂಗಳೂರು: ವಿದ್ಯುತ್ ಚಾಲಿತ ಕಾರುಗಳ ತಯಾರಿಕೆಗಾಗಿ ಜಾಗತಿಕ ಖ್ಯಾತಿ ಗಳಿಸಿರುವ, ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯಲ್ಲಿ ಇಂಟರ್ನ್ ಶಿಪ್ ಮಾಡಲು ಒಳ್ಳೆಯ ಅವಕಾಶ ಲಭಿಸಿದೆ. ಹೌದು, ...
Read moreDetailsಬೆಂಗಳೂರು: ವಿದ್ಯುತ್ ಚಾಲಿತ ಕಾರುಗಳ ತಯಾರಿಕೆಗಾಗಿ ಜಾಗತಿಕ ಖ್ಯಾತಿ ಗಳಿಸಿರುವ, ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯಲ್ಲಿ ಇಂಟರ್ನ್ ಶಿಪ್ ಮಾಡಲು ಒಳ್ಳೆಯ ಅವಕಾಶ ಲಭಿಸಿದೆ. ಹೌದು, ...
Read moreDetailsಬೆಂಗಳೂರು: ನಿಮಗೆ ಗೂಗಲ್ ಸಂಸ್ಥೆಯಲ್ಲಿ ವೃತ್ತಿ ಆರಂಭಿಸಬೇಕು, ವೃತ್ತಿ ತರಬೇತಿ ಪಡೆಯಬೇಕು ಎಂದು ಕನಸು ಕಾಣುತ್ತಿದ್ದೀರಾ? ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿಯ ಕೊನೆಯ ವರ್ಷದಲ್ಲಿ ಅಧ್ಯಯನ ...
Read moreDetailsಬೆಂಗಳೂರು: ನೀವು ಎಕನಾಮಿಕ್ಸ್, ಕಾನೂನು, ಸ್ಟ್ಯಾಟಿಸ್ಟಿಕ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶದ ಬಾಗಿಲು ತೆರೆದಿದೆ. ಹೌದು, ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ (RBI ...
Read moreDetailsಬೆಂಗಳೂರು: ಪ್ರತಿಷ್ಠಿತ ಆಡಿಟ್, ಫೈನಾನ್ಶಿಯಲ್ ಅಡ್ವೈಸರಿ ಕಂಪನಿಯಾಗಿರುವ ‘ಡೆಲಾಯ್ಟ್ ಇಂಡಿಯಾ’ವು 2025ನೇ ಸಾಲಿನಲ್ಲಿ ಇಂಟರ್ನ್ ಶಿಪ್ ಯೋಜನೆಯನ್ನು ಘೋಷಣೆ ಮಾಡಿದೆ. ಕಂಪ್ಯೂಟರ್ ಸೈನ್ಸ್ ಹಾಗೂ ತತ್ಸಮಾನ ಪದವಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.