ಮಗಳ ಚಿನ್ನದ ಬಿಸ್ಕೆಟ್: ಸತತ 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ರಾಮಚಂದ್ರರಾವ್
ಬೆಂಗಳೂರು: ಚಂದನವನದ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ ಎದುರಿಸಿದ್ದಾರೆ.ಪ್ರೋಟೋಕಾಲ್ ದುರ್ಬಳಕೆ ಕುರಿತು ತನಿಖೆ ಕೈಗೊಂಡಿರುವ ಗೌರವ್ ಗುಪ್ತ ತಂಡವು ...
Read moreDetails