ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ: ಎಸ್ಪಿ ಹೇಳಿದ್ದೇನು?
ಚಾಮರಾಜನಗರ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ವಿಷಯವಾಗಿ ಎಸ್ಪಿ ಡಾ. ಕವಿತಾ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಜಿಲ್ಲಾಧಿಕಾರಿ ಕಚೇರಿಗೆ ಮೇಲ್ ಬಂದಿದೆ. ಮೂರು ...
Read moreDetailsಚಾಮರಾಜನಗರ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ವಿಷಯವಾಗಿ ಎಸ್ಪಿ ಡಾ. ಕವಿತಾ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಜಿಲ್ಲಾಧಿಕಾರಿ ಕಚೇರಿಗೆ ಮೇಲ್ ಬಂದಿದೆ. ಮೂರು ...
Read moreDetailsಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಂಗಲೆಗೆ ನುಗ್ಗಿ ಚಾಕು ಇರಿದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಘಟನೆ ನಡೆದ ದಿನ ಸೈಫ್ ನಿವಾಸದಿಂದ ...
Read moreDetailsಮೈಸೂರು: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸದ್ಯ ಮುಡಾದ ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ತನಿಖೆಗೆ ...
Read moreDetailsರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಿಂದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಭಾರಿ ಸದ್ದು ಮಾಡುತ್ತಿದೆ. ನಟ ದರ್ಶನ್ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿದ್ದಕ್ಕೆ, ಈ ಪ್ರಕರಣ ಸಾಕಷ್ಟು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.