ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
ಬೆಂಗಳೂರು : ಯಾವುದೋ ಕಂಪನಿಯ ಷೇರುಗಳನ್ನು ಖರೀದಿ ಮಾಡಿರುತ್ತೇವೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡ ಕಾರಣ ಒಂದು ವರ್ಷದಲ್ಲಿ ಶೇ.20-30ರಿಂದ ರಿಟರ್ನ್ಸ್ ಲಭಿಸಿರುತ್ತದೆ. ಮ್ಯೂಚುವಲ್ ಫಂಡ್ ಹೂಡಿಕೆಯಲ್ಲೂ ...
Read moreDetails












