IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್‌ನ 2027ರ ಆವೃತ್ತಿಗೆ ಸಿದ್ಧತೆಗಳು ಈಗಾಗಲೇ ಆರಂಭವಾಗಿದ್ದು, ಆಟಗಾರರ ಹರಾಜು ಹಾಗೂ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಕುರಿತು ಮಹತ್ವದ ಬೆಳವಣಿಗೆ ನಡೆದಿದೆ. ...
Read moreDetails



















