ಇರಾನ್ ಜೊತೆ ವಹಿವಾಟು: ಭಾರತದ 6 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ
ವಾಷಿಂಗ್ಟನ್: ಇರಾನ್‌ನೊಂದಿಗೆ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ವ್ಯಾಪಾರ ನಡೆಸಿದ ಆರೋಪದ ಮೇಲೆ ಅಮೆರಿಕ ಸರ್ಕಾರವು ಭಾರತದ ಆರು ಕಂಪನಿಗಳು ಸೇರಿದಂತೆ ಒಟ್ಟು 20 ಸಂಸ್ಥೆಗಳ ಮೇಲೆ ...
Read moreDetailsವಾಷಿಂಗ್ಟನ್: ಇರಾನ್‌ನೊಂದಿಗೆ ಪೆಟ್ರೋಲಿಯಂ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ವ್ಯಾಪಾರ ನಡೆಸಿದ ಆರೋಪದ ಮೇಲೆ ಅಮೆರಿಕ ಸರ್ಕಾರವು ಭಾರತದ ಆರು ಕಂಪನಿಗಳು ಸೇರಿದಂತೆ ಒಟ್ಟು 20 ಸಂಸ್ಥೆಗಳ ಮೇಲೆ ...
Read moreDetailsವಾಷಿಂಗ್ಟನ್: ಇರಾನ್‌ನ ಮೂರು ಪರಮಾಣು ಘಟಕಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ತನ್ನ ಶಕ್ತಿಶಾಲಿ ಬಿ2-ಸ್ಟೆಲ್ತ್ ಬಾಂಬರ್‌ಗಳನ್ನು ಬಳಸಿ ದಾಳಿ ನಡೆಸಿದರೂ, ಈ ದಾಳಿಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸಂಪೂರ್ಣವಾಗಿ ...
Read moreDetailsಟೆಹ್ರಾನ್: ಇಸ್ರೇಲ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಮೂವರು ವ್ಯಕ್ತಿಗಳನ್ನು ಇರಾನ್ ಗಲ್ಲಿಗೇರಿಸಿದೆ. ಸತತ 12 ದಿನಗಳ ತೀವ್ರ ಸಂಘರ್ಷದ ಬಳಿಕ ಇರಾನ್ ಮತ್ತು ಇಸ್ರೇಲ್ ...
Read moreDetailsಟೆಹ್ರಾನ್: ಮಧ್ಯಪ್ರಾಚ್ಯದ ನೆಲದಲ್ಲಿ ಕಳೆದ 12 ದಿನಗಳ ಕಾಲ ನಡೆದ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಯುದ್ಧವು ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಕ್ಷಿಪಣಿಗಳ ಅಬ್ಬರ, ಡ್ರೋನ್ ...
Read moreDetailsವಾಷಿಂಗ್ಟನ್: 12 ದಿನಗಳ ಕಾಲ ನಡೆದ ಇಸ್ರೇಲ್ ಮತ್ತು ಇರಾನ್ ಸಂಘರ್ಷ ಅಂತೂ ಕೊನೆಗೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಮತ್ತು ಇರಾನ್ ನಡುವೆ ...
Read moreDetailsಟೆಹ್ರಾನ್: ಇರಾನ್-ಇಸ್ರೇಲ್ ನಡುವಿನ ಭಾರೀ ಸಂಘರ್ಷದ ಮಧ್ಯೆಯೇ ಅಮೆರಿಕವೂ ತನ್ನ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಮೊದಲೇ ಊಹಿಸಿದ್ದ ಇರಾನ್ ಚಾಣಾಕ್ಷ ನಡೆಯಿಟ್ಟಿತ್ತೇ ಎಂಬ ಚರ್ಚೆ ...
Read moreDetailsನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿರುವಂತೆಯೇ ಜಾಗತಿಕ ತೈಲ ಬೆಲೆಗಳು ಗಗನಕ್ಕೇರತೊಡಗಿವೆ. ಸೋಮವಾರ ತೈಲ ದರ ಶೇ.2ಕ್ಕಿಂತ ಹೆಚ್ಚು ಏರಿಕೆ ಕಂಡಿದ್ದು, ಏಷ್ಯಾದ ...
Read moreDetailsಟೆಹ್ರಾನ್: ಇರಾನ್‌ನಲ್ಲಿರುವ ಮೂರು ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ ಮರುದಿನವೇ ಇರಾನ್ ಮೇಲೆ ಇಸ್ರೇಲ್ ದಾಳಿಯನ್ನು ಮುಂದುವರಿಸಿದೆ. ಸೋಮವಾರ ಇರಾನ್‌ನ ಆರು ವಿಮಾನ ನಿಲ್ದಾಣಗಳ ...
Read moreDetailsಭಯೋತ್ಪಾದನೆ ಎನ್ನುವುದು ಅಮೆರಿಕದ ಪಾಪದ ಕೂಸು ಎಂಬ ಮಾತಿದೆ. ತಾನೇ ಸಾಕಿದ ಗಿಣಿ ತನ್ನನ್ನೇ ಹದ್ದಾಗಿ ಕುಕ್ಕಿದ ಕತೆ ಅಮೆರಿಕ ವಿಚಾರದಲ್ಲೂ ಸತ್ಯವಾಗಿದ್ದೂ ಇದೆ. ತಾನೇ ಸಾಕಿ ...
Read moreDetailsಇಸ್ರೇಲ್ ನ ಗುಪ್ತಚರ ಸಂಸ್ಥೆ ಮೊಸಾದ್ ಮತ್ತೊಮ್ಮೆ ತನ್ನ ಯುದ್ಧ ರಣತಂತ್ರದಿಂದ ಜಗತ್ತಿನ ಗಮನ ಸೆಳೆದಿದೆ. ಇವತ್ತು ಅಮೆರಿಕದ ಬಿ-2 ಯುದ್ಧ ವಿಮಾನಗಳು ಇರಾನಿನ ಅಣ್ವಸ್ತ್ರ ತಾಣಗಳನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.