ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಪ್ರಯಾಣಿಕರ ಬಹುದಿನಗಳ ಸಮಸ್ಯೆಯೊಂದಕ್ಕೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕ ಸಾರಿಗೆಯ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ...
Read moreDetails





















