ಇಸ್ಲಾಮಾಬಾದ್ | ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ.. 15 ಕಾರ್ಮಿಕರು ಸಾವು, 7 ಮಂದಿಗೆ ಗಾಯ
ಇಸ್ಲಾಮಾಬಾದ್ : ರಾಸಾಯನಿಕ ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 15 ಕಾರ್ಮಿಕರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್‌ನಲ್ಲಿ ನಡೆದಿದೆ. ...
Read moreDetails





















