ಇಸ್ರೇಲ್ ನಿಂದ ಮತ್ತೆ ದಾಳಿ: ಕನಿಷ್ಠ 70 ಜನ ಬಲಿ
ಗಾಜಾ: ಇಸ್ರೇಲ್ ಮತ್ತೆ ವಾಯು ದಾಳಿ (Israel Airstrikes) ಮುಂದುವರಿಸಿದ್ದು, ಗುರುವಾರ ಗಾಜಾದಲ್ಲಿ (Gaza Strip) ಕನಿಷ್ಠ 70 ಜನ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ...
Read moreDetailsಗಾಜಾ: ಇಸ್ರೇಲ್ ಮತ್ತೆ ವಾಯು ದಾಳಿ (Israel Airstrikes) ಮುಂದುವರಿಸಿದ್ದು, ಗುರುವಾರ ಗಾಜಾದಲ್ಲಿ (Gaza Strip) ಕನಿಷ್ಠ 70 ಜನ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ...
Read moreDetailsಉತ್ತರ ಗಾಜಾ ಪಟ್ಟಿಯಲ್ಲಿನ ಬೀಟ್ ಲಾಹಿಯಾ ಪಟ್ಟಣದ ಮೇಲೆ ಇಸ್ರೇಲ್ ದಾಳಿ ಮುಂದುವರೆಸಿದ್ದು, 73 ಜನರನ್ನು ಬಲಿ ಪಡೆದಿದೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 73 ಜನ ...
Read moreDetailsನವದೆಹಲಿ: ಇಸ್ರೇಲ್ ಸರ್ಕಾರಿ ಅಧಿಕಾರಿಗಳು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಮನೆಯ ಕಡೆಗೆ ಡ್ರೋನ್ ನ್ನು ಉಡಾಯಿಸಿರುವುದು ದೃಢಪಟ್ಟಿದೆ. ಇಸ್ರೇಲ್ನ ಉನ್ನತ ಮಟ್ಟದ ವಾಯು ಭದ್ರತೆಯನ್ನು ದಾಟಿದ ...
Read moreDetailsಇಸ್ರೇಲ್ ದಾಳಿ ಗಾಜಾದ ಮೇಲೆ ಮುಂದುವರೆದಿದ್ದು, ಅಲ್ಲಿನ ಮಸೀದಿ ಹಾಗೂ ಶಾಲೆಯ ಮೇಲೆ ವೈಮಾನಿಕ ದಾಳಿ ನಡೆದಿದೆ. ಪರಿಣಾಮವಾಗಿ 18ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಗಾಜಾಪಟ್ಟಿ ಪ್ರದೇಶದಿಂದ ...
Read moreDetailsಜೆರುಸಲೇಮ್: ಇಸ್ರೇಲ್ ಮತ್ತೆ ಇರಾನ್ ವಿರುದ್ಧ ತಿರುಗಿ ಬಿದ್ದಿದೆ. ದಕ್ಷಿಣ ಲೆಬನಾನ್ ನಲ್ಲಿರುವ ಹಿಜ್ಬುಲ್ಲಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಇತ್ತೀಚೆಗಷ್ಟೇ ಇಸ್ರೇಲ್ ಮೇಲೆ ಇರಾನ್ ...
Read moreDetailsತೆಹ್ರಾನ್: ಇಸ್ರೇಲ್ ಹಾಗೂ ಹಮಾಸ್ ಮಧ್ಯೆ ಯುದ್ಧ ನಡೆದ ನಡುವೆಯೇ ಇರಾನ್ ಸೇನೆ ಕೂಡ ಇಸ್ರೇಲ್ ಮೇಲೆ ಯುದ್ಧ ಸಾರಿದೆ. ಇರಾನ್ ಸೇನೆಯು ಇಸ್ರೇಲ್ ಮೇಲೆ ನೂರಾರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.