ಮಾಜಿ ಸಿಎಂ ಎಸ್.ಎಂ. ಕೃಷ್ಣ ಸ್ಮರಣಾರ್ಥ ಐಟಿಎಫ್ ಟೆನಿಸ್ ಟೂರ್ನಮೆಂಟ್!
ಬೆಂಗಳೂರು: 1999ರಿಂದ 2020ರವರೆಗೆ ಕೆಎಸ್‌ಎಲ್‌ಟಿಎಗೆ ಎರಡು ದಶಕಗಳ ಕಾಲ ಅಧ್ಯಕ್ಷರಾಗಿ ಮುನ್ನಡೆಸಿದ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಟೆನಿಸ್ ಟೂರ್ನಮೆಂಟ್ ಆಯೋಜಿಸಲಾಗಿದೆ. ...
Read moreDetails