ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸದ್ಗುರು!
ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೆಲವು ವಾರಗಳ ...
Read moreDetails