ಸಾಮಾನ್ಯ ಕೈದಿಯಂತೆಯೇ ಜೈಲಿನಲ್ಲಿರುವ ನಟ ದರ್ಶನ್; ದರ್ಶನ್ ಊಟದ ಮೆನು ಏನು ಗೊತ್ತಾ?
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಸಾಮಾನ್ಯ ವಿಚಾರಣಾಧೀನ ಕೈದಿಯಂತೆ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ದರ್ಶನ್ ಗ್ಯಾಂಗ್ ನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿ ...
Read moreDetails





















