ಜೈಸ್ವಾಲ್ ಹೆಸರಿಗೆ ಅನಪೇಕ್ಷಿತ ದಾಖಲೆ : ಟೆಸ್ಟ್ ಕ್ರಿಕೆಟ್‌ನಲ್ಲಿ 7ನೇ ಬಾರಿ ಶೂನ್ಯ ಸುತ್ತಿದ ಟೀಮ್ ಇಂಡಿಯಾ ಆರಂಭಿಕ
ಗಾಲೆ : ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ತೀವ್ರ ನಿರಾಸೆ ...
Read moreDetails












