ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಗಸ್ತು ತಿರುಗುತ್ತಿದ್ದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ ಗುಂಡಿಕ್ಕಿ ಹತ್ಯೆ, ಶಸ್ತ್ರಾಸ್ತ್ರ ಲೂಟಿ
ಕಿಶ್ತ್ವಾರ್: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದುರ್ಗಮ ದಚ್ಚನ್-ಮರ್ವಾ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ನಾಪತ್ತೆಯಾಗಿದ್ದ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳ (SPO) ಮೃತದೇಹಗಳು ಗುಂಡೇಟು ತಗುಲಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ...
Read moreDetails











