ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: 7 ಮಂದಿ ಬಲಿ, ರಕ್ಷಣಾ ಕಾರ್ಯಾಚರಣೆ ಚುರುಕು
ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೊಂದು ದುರಂತ ಅಪ್ಪಳಿಸಿದೆ. ಚಸೋಟಿ ಗ್ರಾಮದಲ್ಲಿ ದಿಢೀರ್ ಪ್ರವಾಹವು ಹಲವು ಜೀವಗಳನ್ನು ಬಲಿಪಡೆದ ಬಳಿಕ ಇದೀಗ ಕಥುವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಫೋಟದಿಂದ ...
Read moreDetails





















