ಮಹಿಳಾ ಏಷ್ಯಾ ಕಪ್ ಹಾಕಿ: ಜಪಾನ್ ವಿರುದ್ಧ ಭಾರತಕ್ಕೆ 1-1ರ ಡ್ರಾ, ಫೈನಲ್ ಆಸೆ ಜೀವಂತ
ಹ್ಯಾಂಗ್‌ಝೌ: ಇಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ 2025ರ ಹಾಕಿ ಪಂದ್ಯಾವಳಿಯಲ್ಲಿ, ಭಾರತೀಯ ಮಹಿಳಾ ಹಾಕಿ ತಂಡವು ಪ್ರಬಲ ಜಪಾನ್ ವಿರುದ್ಧ 1-1 ಗೋಲುಗಳಿಂದ ಡ್ರಾ ಸಾಧಿಸಿದೆ. ...
Read moreDetailsಹ್ಯಾಂಗ್‌ಝೌ: ಇಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ 2025ರ ಹಾಕಿ ಪಂದ್ಯಾವಳಿಯಲ್ಲಿ, ಭಾರತೀಯ ಮಹಿಳಾ ಹಾಕಿ ತಂಡವು ಪ್ರಬಲ ಜಪಾನ್ ವಿರುದ್ಧ 1-1 ಗೋಲುಗಳಿಂದ ಡ್ರಾ ಸಾಧಿಸಿದೆ. ...
Read moreDetailsಟೋಕಿಯೋ: ಪ್ರಧಾನಿ ನರೇಂದ್ರ ಮೋದಿಯವರ 2 ದಿನಗಳ ಜಪಾನ್ ಪ್ರವಾಸ ಆರಂಭವಾಗಿದೆ. ಟೋಕಿಯೋದಲ್ಲಿ ನಡೆದ ಭಾರತ-ಜಪಾನ್ ಜಂಟಿ ಆರ್ಥಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆತ್ಮನಿರ್ಭರ ...
Read moreDetailsನವದೆಹಲಿ: 2040ರ ವೇಳೆಗೆ ಚಂದ್ರನ ಮೇಲೆ ಭಾರತೀಯ ಗಗನಯಾತ್ರಿಯನ್ನು ಇಳಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ತಲುಪಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಚಂದ್ರಯಾನ ಸರಣಿಯನ್ನು ವೇಗಗೊಳಿಸಿದೆ. ...
Read moreDetailsನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಆ.29ರಿಂದ ಸೆ.1ರ ವರೆಗೆ ಜಪಾನ್ ಮತ್ತು ಚೀನ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಪ್ರವಾಸದ ಮೊದಲ ...
Read moreDetailsಟೋಕಿಯೋ: ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿ ಸುಜುಕಿ ಮೋಟಾರ್ ಕಾರ್ಪೊರೇಷನ್, ತನ್ನ ಐಕಾನಿಕ್ ಕಾರು 'ವ್ಯಾಗನ್ ಆರ್' ಜಾಗತಿಕವಾಗಿ 1 ಕೋಟಿ ಯುನಿಟ್‌ಗಳ ಮಾರಾಟದ ...
Read moreDetailsಟೋಕಿಯೋ: ಜಪಾನ್‌ನಲ್ಲಿ ಜುಲೈ ತಿಂಗಳಲ್ಲೇ ಸುನಾಮಿ ಅಪ್ಪಳಿಸಿದ್ದು, "ಜಪಾನ್‌ನ ಬಾಬಾ ವಂಗಾ" ಎಂದು ಗುರುತಿಸಿಕೊಂಡಿರುವ ಮಂಗಾ ಕಲಾವಿದೆಯ ಭವಿಷ್ಯವಾಣಿ ನಿಜವಾಯಿತೇ ಎಂಬ ಪ್ರಶ್ನೆ ಮೂಡಿದೆ. ರೈಯೋ ಟಟ್ಸುಕಿ ...
Read moreDetailsಮಾಸ್ಕೋ/ಟೋಕಿಯೋ: ಇಂದು ಬೆಳ್ಳಂಬೆಳಗ್ಗೆ ರಷ್ಯಾದ ಪೂರ್ವ ಭಾಗದ ಕಾಮ್ಚಟ್ಕಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಉತ್ತರ ಪೆಸಿಫಿಕ್ ಪ್ರದೇಶದಾದ್ಯಂತ ತೀವ್ರ ಆತಂಕವನ್ನು ಸೃಷ್ಟಿಸಿದೆ. ಈ ಪ್ರಬಲ ...
Read moreDetailsಬನ್ನೇರುಘಟ್ಟದ ಜೈವಿಕ ಉದ್ಯಾನ ವನದಿಂದ ಜಪಾನ್ ಗೆ ನಾಲ್ಕು ಆನೆಗಳನ್ನು ವಿನಿಮಯ ಮಾಡಲಾಗಿದೆ. ಜಪಾನ್ ನ ಹಿಮೇಶಿ ಸೆಂಟ್ರಲ್ ಪಾರ್ಕ್ ಗೆ ಪ್ರಾಣಿ ವಿನಿಮಯ ಯೋಜನೆಯ ಅಡಿ ...
Read moreDetailsಬನ್ನೇರುಘಟ್ಟ : ಇತಿಹಾಸದಲ್ಲಿಯೆ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಪ್ರಾಣಿಗಳ ವಿನಿಮಯ ಮಾಡಿಕೊಳ್ಳಲು ಬನ್ನೇರುಘಟ್ಟ ಜೈವಿಕ ಉದ್ಯಾನವನ ಮುಂದಾಗಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ನಿರಂತರ ಪ್ರಯತ್ನದಿಂದಾಗಿ ಜಪಾನ್‌ನ ...
Read moreDetailsಟೋಕಿಯೋ: ಜಪಾನ್ ಇತ್ತೀಚೆಗೆ ಭೂಕಂಪಗಳ ಸರಣಿಗೆ ಸಾಕ್ಷಿಯಾಗುತ್ತಿದ್ದು, ದೇಶದ ಮುಖ್ಯ ದ್ವೀಪಗಳ ನೈಋತ್ಯ ಭಾಗದಲ್ಲಿ ಶನಿವಾರ 5.4 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿವೆ. ಇಲ್ಲಿ ಹೆಚ್ಚಿನ ಭೂಕಂಪಗಳ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.