ಕರ್ತವ್ಯ ಮರೆತ ಪಾರ್ಟಿಗಳು; ಹಳ್ಳಿ ಹಕ್ಕಿ!
ಬೆಂಗಳೂರು: ರಾಜ್ಯದಲ್ಲಿನ ಮೂರು ಪಕ್ಷಗಳು ತಮ್ಮ ಕರ್ತವ್ಯ ಮರೆತು ನಡೆಯುತ್ತಿವೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ವಿಪ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ರಾಜ್ಯದಲ್ಲಿನ ಮೂರು ಪಕ್ಷಗಳು ತಮ್ಮ ಕರ್ತವ್ಯ ಮರೆತು ನಡೆಯುತ್ತಿವೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ವಿಪ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಪಡೆದು ಸಾಲ ತೀರಿಸಲು ಆಗದೆ ಜನರು ಒದ್ದಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿವೆ. ಹೀಗಾಗಿಯೇ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ...
Read moreDetailsಮೈಸೂರು: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ (JDS) ಮುಖಂಡ ಹನುಮಂತು ...
Read moreDetailsಮೈಸೂರು: ಈ ರಾಜ್ಯವನ್ನು ರಾಮರಾಜ್ಯ ಮಾಡದಿದ್ದರೆ ನಾನು ರಾಜಕೀಯದಲ್ಲಿ ಇರುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಸಾ.ರಾ.ಕಲ್ಯಾಣ ಮಂಟಪದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ...
Read moreDetailsಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎನ್ನಲಾಗುತ್ತಿದೆ. ಡಿ ಕುಮಾರಸ್ವಾಮಿ ...
Read moreDetailsಬೆಂಗಳೂರು: ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಹೊಸ ಬಾಂಬ್ ನ್ನು ಸಿಡಿಸಿದ್ದಾರೆ. ...
Read moreDetailsಹಾಸನ: ಕಾಂಗ್ರೆಸ್ ರಾಜ್ಯದ ರೈತರಿಗೆ ಸಾಲ ಮನ್ನಾದ ಗ್ಯಾರಂಟಿ ನೀಡಲಿ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 5 ...
Read moreDetailsಬೆಳಗಾವಿ: ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಳ್ಳುತ್ತಿದೆ. ಅಕ್ಷರಶಃ ಆಡಳಿತ ವಿಪಕ್ಷಗಳ ನಡುವೆ ಸದನ ಕದನಕ್ಕೆ ಇದು ವೇದಿಕೆಯಾಗಲಿದೆ. ಸರ್ಕಾರದ ಕಿವಿ ಹಿಂಡಲು ಈಗಾಗಲೇ ಹಲವು ಅಸ್ತ್ರಗಳನ್ನು ...
Read moreDetailsಮಂಡ್ಯ: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಸನದಲ್ಲಿ ಬೃಹತ್ ಸಮಾವೇಶ ನಡೆಯಿತು. ಇದರ ಬೆನ್ನಲ್ಲೇ ಜೆಡಿಎಸ್ ನಿಂದ ಕೂಡ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಈಗ ಸಮಾವೇಶದ ...
Read moreDetailsಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ ಸಿ.ಪಿ. ಯೋಗೇಶ್ವರ್ ಕಿರುಕುಳ ನೀಡುತ್ತಿದ್ದಾರೆಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚನ್ನಪಟ್ಟಣದ ನೂತನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.