ಜಾರ್ಖಂಡ್‌ನಲ್ಲಿ ಉಗ್ರ ರೂಪಕ್ಕೆ ತಿರುಗಿದ ವಿದ್ಯಾರ್ಥಿಗಳ ದಂಗೆ : ಪ್ರತಿಭಟನಾ ಸ್ಥಳದಲ್ಲೇ ಗುಂಡಿನ ಚಕಮಕಿ!
ರಾಂಚಿ : ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಖಂಡಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಇದೀಗ ಹಿಂಸಾತ್ಮಕ ತಿರುವು ಪಡೆದುಕೊಂಡಿದೆ. ಆಂದೋಲನವು 16ನೇ ದಿನಕ್ಕೆ ...
Read moreDetails












