ಧಾರವಾಡ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ!
ಧಾರವಾಡ: ಧಾರವಾಡ ಲೋಕಸಕ್ಷಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿಂಗಾಲೇಶ್ವರ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದಾರೆ. ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ...
Read moreDetails