Supreme Court: ನ್ಯಾಯಮೂರ್ತಿಗಳ ಆಸ್ತಿ ವಿವರ, ನೇಮಕ ಪ್ರಕ್ರಿಯೆ ಇನ್ನು ಸಾರ್ವಜನಿಕರಿಗೆ ಲಭ್ಯ: ಸುಪ್ರೀಂ ಕೋರ್ಟ್ ಐತಿಹಾಸಿಕ ನಿರ್ಧಾರ
ನವದೆಹಲಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ವೋಚ್ಚ ನ್ಯಾಯಾಲಯದ(Supreme Court:) ಎಲ್ಲ ನ್ಯಾಯಮೂರ್ತಿಗಳ ಆಸ್ತಿ ವಿವರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ. ...
Read moreDetails