ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಬೃಹತ್ ಚಿನ್ನ ಕಳ್ಳಸಾಗಣೆ ಜಾಲ ಭೇದಿಸಿದ ಡಿಆರ್‌ಐ: 3.36 ಕೋಟಿ ರೂ. ಮೌಲ್ಯದ ಚಿನ್ನ ವಶ
ಹೈದರಾಬಾದ್: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬೃಹತ್ ಚಿನ್ನ ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದು, ...
Read moreDetails





















