ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್; ಜುಲೈ 27ರ ವರೆಗೂ ಭಾರೀ ಮಳೆಯ ನಿರೀಕ್ಷೆ
ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 24ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ...
Read moreDetails

















