ಭಾರಿ ಮಳೆ | ಕಡಬದಲ್ಲಿ ಗುಡ್ಡ ಕುಸಿತ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
ಪುತ್ತೂರು: ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣುಗುಂಡಿಯ ಬಳಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ...
Read moreDetails












