ಇದು ಯಮಲೋಕಕ್ಕೆ ಕರೆದೊಯ್ಯುವ ಗುಂಡಿ
ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳದ್ದೇ ಹಾವಳಿ, ಈ ಗುಂಡಿಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಇದೀಗ ಬಿಬಿಎಂಪಿ ವಾರ್ಡ್ 83 ಕಾಡುಗೋಡಿ ಬಳಿ ನಿನ್ನೆ ಸುರಿದ ಭಾರಿ ಮಳೆಗೆ ...
Read moreDetailsಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳದ್ದೇ ಹಾವಳಿ, ಈ ಗುಂಡಿಯಿಂದ ಈಗಾಗಲೇ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಇದೀಗ ಬಿಬಿಎಂಪಿ ವಾರ್ಡ್ 83 ಕಾಡುಗೋಡಿ ಬಳಿ ನಿನ್ನೆ ಸುರಿದ ಭಾರಿ ಮಳೆಗೆ ...
Read moreDetailsಬೆಂಗಳೂರು: ಪರೀಕ್ಷೆಗೆ ಓದಿಕೊಳ್ಳುವಂತೆ ಬುದ್ಧಿ ಹೇಳಿದ್ದಕ್ಕೆ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಾಯಿ ಬುದ್ಧಿ ಹೇಳಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ...
Read moreDetailsಬೆಂಗಳೂರು: ಫ್ರಿಡ್ಜ್ ನಲ್ಲಿ (Refrigerator) ಬೆಂಕಿ (Fire) ಕಾಣಿಸಿಕೊಂಡ ಪರಿಣಾಮ ಇಡೀ ಮನೆ ಸುಟ್ಟು ಕರಕಲಾಗಿರುವ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ವೈಟ್ ಫೀಲ್ಡ್ (White-Field) ಕಾಡುಗೋಡಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.