RSS ಚಟುವಟಿಕೆ ನಿಯಂತ್ರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಪಥಸಂಚಲನ!
ಕಲಬುರಗಿ : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ...
Read moreDetails





















