ರಾಜ್ಯದಲ್ಲಿ ಮಳೆಯಿಂದಾಗಿ ಅವಾಂತರ; ಬಾಲಕ ಸಿಡಿಲಿಗೆ ಬಲಿ, ಮೇಲ್ಛಾವಣಿ ಕುಸಿದು ಮಹಿಳೆ ಸಾವು!
ಬೆಂಗಳೂರು: ಶನಿವಾರ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಹಲವಡೆ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆಗೆ ಬಾಲಕ ಬಲಿಯಾಗಿದ್ದಾನೆ. ವಿಜಯನಗರದ ಕೊಟ್ಟೂರಿನಲ್ಲಿ ಮನೆ ಛಾವಣಿ ...
Read moreDetails













