ಗೆಲುವು ಸಾಧಿಸಿದ ಟ್ರಂಪ್ ಹೇಳಿದ್ದೇನು?
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ್ದಾರೆ. ಈಗ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ...
Read moreDetailsಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ್ದಾರೆ. ಈಗ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ...
Read moreDetailsವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿಯಾಗಿರುವ ಅಮೆರಿಕದಲ್ಲಿ ರಾಷ್ಟ್ರೀಯ ಚುನಾವಣೆಗೆ ಸಿದ್ಧವಾಗಿದೆ. ಅಮೆರಿಕದ ಮತದಾರರು ಇಂದು ಭವಿಷ್ಯ ಬರೆಯಲಿದ್ದಾರೆ. ಈ ಚುನಾವಣೆಯಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಮಾಜಿ ...
Read moreDetailsವಾಷಿಂಗ್ಟನ್: ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ದೀಪಾವಳಿ ಆಚರಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಉಪಾಧ್ಯಕ್ಷೆ ಹಾಗೂ ಮುಂದಿನ ಅಧ್ಯಕ್ಷೀಯ ಚುನಾವಣೆಯ ...
Read moreDetailsಅಮೆರಿಕ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿಶ್ವದ ಚಿತ್ತ ಈಗ ಅಮೆರಿಕದತ್ತ ಇದೆ. ಮಾಜಿ ಅದ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಕಮಲಾ ಹ್ಯಾರಿಸ್ ಮಧ್ಯೆ ಭಾರೀ ಪೈಪೋಟಿ ಕಂಡು ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಹಾಗೂ ಭಾರತೀಯ ಮೂಲದ ಕಮಲಾ ಹ್ಯಾರಿಸ್ ರನ್ನು ಬೆಂಬಲಿಸಲು ಅಲ್ಲಿನ ಹಿಂದೂಗಳು ಮುಂದಾಗಿದ್ದಾರೆ. ಅಮೆರಿಕದಲ್ಲಿರುವ ಕೆಲವು ಹಿಂದೂ ...
Read moreDetailsಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಇತ್ತೀಚೆಗೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಆಸಿಫ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇರಾನ್ ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden) ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಡೆಮಾಕ್ರಟಿಕ್ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ (Kamala ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.