ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Kannada

ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲೇ ಮುದ್ರಿಸಬೇಕು: ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಭಾಷಾ ವಿಷಯದಲ್ಲಿ ಮಹತ್ತರ ನಿರ್ಣಯವೊಂದನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಹಾಗೂ ಖಾಸಗಿಯಾಗಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ...

Read moreDetails

ಹೊಸ ಅವತಾರದಲ್ಲಿ ಕಾಣಿಸಿಕೊಂಡ ಗೋಲ್ಡನ್ ಸ್ಟಾರ್!

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಈಗ ಆ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಪೋಸ್ಟರ್ ಮಹಾ ಶಿವರಾತ್ರಿಯಂದು ಬಿಡುಗಡೆಯಾಗಿದೆ. ...

Read moreDetails

ಕನ್ನಡ ಧ್ವಜಸ್ತಂಭ ತೆರವುಗೊಳಿಸಿದ ಅಧಿಕಾರಿಗಳು!

ತುಮಕೂರು: ಕೊರಟಗೆರೆ ಪಟ್ಟಣದ ರಸ್ತೆ ಮಧ್ಯೆ ನಿರ್ಮಿಸಿದ್ದ ಕನ್ನಡ ಧ್ವಜಸ್ತಂಭವನ್ನು ತಡರಾತ್ರಿ ತೆರವು ಮಾಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಕೊರಟಗೆರೆ ತಹಸೀಲ್ದಾರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಕೊರಟಗೆರೆ ...

Read moreDetails

ಹಲ್ಲೆ ಪ್ರಕರಣ: ನಿರ್ವಾಹಕನ ವಿರುದ್ಧ ದಾಖಲಾಯಿತು ಪೋಕ್ಸೋ ಪ್ರಕರಣ

ಬೆಂಗಳೂರು: ಕನ್ನಡದಲ್ಲಿ (Kannada) ಮಾತನಾಡು ಎಂದಿದ್ದಕ್ಕೆ ನಿರ್ವಾಹಕರೊಬ್ಬರ (Conductor) ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ನಿರ್ವಾಹಕ ಮಹಾದೇವ್‌ ಹುಕ್ಕೇರಿ ಮೇಲೆ ಪೋಕ್ಸೋ ಪ್ರಕರಣ ...

Read moreDetails

ಕನ್ನಡ ಮಾತನಾಡಿದ್ದಕ್ಕೆ ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣ: ಪುಂಡರು ಅರೆಸ್ಟ್

ಬೆಳಗಾವಿ: ಕನ್ನಡ ಮಾತನಾಡಿದ್ದಕ್ಕೆ ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪುಂಡರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಓರ್ವ ...

Read moreDetails

ಕನ್ನಡ-ಇಂಗ್ಲಿಷ್ ಎರಡೂ ಭಾಷೆ ಗೊತ್ತು ನನಗೆ: ತಂಗಡಗಿ

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವರಿಗೆ ಕನ್ನಡ ಬರುವುದಿಲ್ಲ ಎಂಬ ವಿಡಿಯೋಗೆ ಸ್ವತಃ ಶಿವರಾಜ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಕನ್ನಡ ಮತ್ತು ಸಂಸ್ಕೃತಿ ...

Read moreDetails

ಕನ್ನಡಿಗರ ಮೇಲೆ ಹಲ್ಲೆ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಿಂದಿ ಭಾಷಿಗರ(Hindi speakers) ಪುಂಡಾಟ ಕಡಿಮೆಯಾಗುತ್ತಿಲ್ಲ. ಕನ್ನಡದ ನೆಲಕ್ಕೆ ದುಡಿಯಲು ಬಂದು ಕನ್ನಡಿಗರ ಮೇಲೆಯೇ ದಬ್ಬಾಳಿಕೆ ನಡೆಸುತ್ತಿರುವ ಹಲವಾರು ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ...

Read moreDetails

ಮತ್ತೆ ಮುನ್ನೇಲೆಗೆ ಬಂತು ಕನ್ನಡ ನಾಮಫಲಕಗಳ ಭರಾಟೆ!

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಆಗಮಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಕನ್ನಡ ನಾಮಫಲಕಗಳ ವಿಚಾರ ಮುನ್ನೆಲೆಗೆ ಬಂದಿದೆ. ಅಲ್ಲದೇ, ನಾಮಫಲಕ ಕಡ್ಡಾಯಗೊಳಿಸಲು ಪಾಲಿಕೆ ಹೊಸ ನಿಯಮ ರೂಪಿಸಲು ಮುಂದಾಗಿದೆ. ಕನ್ನಡ ...

Read moreDetails

ಮ್ಯಾಕ್ಸ್, ಯುಐ ಚಿತ್ರದ ಗಳಿಕೆ ಯಾವ ಲೆಕ್ಕಾಚಾರದಲ್ಲಿದೆ?

ಈ ವರ್ಷದ ವರ್ಷಾಂತ್ಯಕ್ಕೆ ಸಿನಿ ರಸಿಕರಿಗೆ ಭರ್ಜರಿ ಹಬ್ಬದೂಟ ಸಿಕ್ಕಿದೆ. ಕನ್ನಡದಲ್ಲಿನ ಇಬ್ಬರು ಸ್ಟಾರ್ ಗಳ ಚಿತ್ರ ಏಕಕಾಲದಲ್ಲಿ ಬಿಡುಗಡೆಯಾಗಿದೆ. ಅಲ್ಲದೇ, ಯಾವ ಚಿತ್ರ ನೋಡಬೇಕು ಎಂಬ ...

Read moreDetails

ಕನ್ನಡ ಜೀವ ಭಾಷೆಯಾಗಲಿ; ಪ್ರವೀಣ್ ಕುಮಾರ್ ಶೆಟ್ಟಿ!

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ)ಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರು ತಮ್ಮ ಪದಾಧಿಕಾರಿಗಳೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ನಗರದ ವಿವಿಧೆಡೆ ಧ್ವಜಾರೋಹಣ ...

Read moreDetails
Page 1 of 3 1 2 3
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist