ನಟ ಚಿರಂಜೀವಿಗೆ ಹುಟ್ಟು ಹಬ್ಬದ ಸಂಭ್ರಮ; ಟೆಂಪಲ್ ರನ್
69 ವರ್ಷ ಪೂರೈಸಿರುವ ಟಾಲಿವುಡ್ ನಟ ಚಿರಂಜೀವಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ವಯಸ್ಸಿನಲ್ಲಿ ಕೂಡ ನಟ ಚಿರಂಜೀವಿ ...
Read moreDetails69 ವರ್ಷ ಪೂರೈಸಿರುವ ಟಾಲಿವುಡ್ ನಟ ಚಿರಂಜೀವಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ವಯಸ್ಸಿನಲ್ಲಿ ಕೂಡ ನಟ ಚಿರಂಜೀವಿ ...
Read moreDetailsಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ ಅಕ್ರಮವಾಗಿ ಸೈಟ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಶೋಕಾಸ್ ನೋಟಿಸ್ ಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಉತ್ತರದೊಂದಿಗೆ ರಾಜ್ಯಪಾಲರಿಗೆ ...
Read moreDetailsಬೆಂಗಳೂರು: ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ (Murder) ಮಾಡಿ ನಂತರ ಫೇಸ್ ಬುಕ್ ಲೈವ್ ಗೆ ಬಂದಿದ್ದ ಕಿರಾತಕ ಹತ್ಯೆ ಬಗ್ಗೆ ವಿವರಿಸಿದ್ದ. ಈಗ ಆತನೂ ಸಾವನ್ನಪ್ಪಿದ್ದಾನೆ ...
Read moreDetailsಬೆಂಗಳೂರು: ಜೊತೆಗಿದ್ದವರೆ ಬೆನ್ನಿಗೆ ಚೂರಿ ಹಾಕ್ತಾರೆ ಎಂಬ ಮಾತು ಆಗಾಗ ಸತ್ಯ ಅನಿಸುತ್ತಿರುತ್ತದೆ. ಇಲ್ಲೊಂದು ಘಟನೆ ನೋಡಿದರೆ, ಅದು ಖಂಡಿತ ಸತ್ಯ ಅನ್ನಲೇಬೇಕು ಅನ್ನುವಂತಾಗಿದೆ. ಯುವಕನೊಬ್ಬ ಕಾಲೇಜು ...
Read moreDetailsಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ(LK Advani) ಅನಾರೋಗ್ಯದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ...
Read moreDetailsಬೆಂಗಳೂರು: ಇತ್ತೀಚೆಗೆ ಹಲವರಿಗೆ ಅಪರಾಧ ಕೃತ್ಯ ಎಸಗಲು ಭಯವೇ ಇಲ್ಲದಂತಾಗಿದೆ. ಕಳ್ಳರ ಹೆಡೆಮೂರಿ ಕಟ್ಟುವ ಪೊಲೀಸರನ್ನೇ (Police) ಕಿಲಾಡಿ ಯುವಕನೋರ್ವ ಬ್ಲಾಕ್ ಮೇಲ್ ಮಾಡಲು ಹೋಗಿ ಸಿಕ್ಕಿಬಿದ್ದಿರುವ ...
Read moreDetailsಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಅರಾಜಕತೆ ಉಂಟಾಗಿದೆ. ಹೀಗಾಗಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ...
Read moreDetailsಮಂಡ್ಯ: ಗೃಹಲಕ್ಷ್ಮೀ ಯೋಜನೆಯ (Gruha laxmi) ಫಲಾನುಭವಿಗಳ ಖಾತೆಗೆ ಇಂದಿನಿಂದ (ಆ.08) ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ. ಜಿಲ್ಲೆಯಲ್ಲಿ ...
Read moreDetailsಫ್ಲೋರಿಡಾ (ಅಮೆರಿಕ): ಕಳ್ಳರನ್ನು, ಕಳ್ಳತನದ ವಸ್ತುಗಳನ್ನು ಪೊಲೀಸರೇ ಹಿಡಿಯಬೇಕೆಂದಿಲ್ಲ. ಒಮ್ಮೊಮ್ಮೆ ಪ್ರಕೃತಿಯೇ ಹೇಗೊ ಮಾಡಿ ಹಿಡಿದು ಕೊಟ್ಟು ಬಿಡುತ್ತದೆ. ಅಮೆರಿಕದಲ್ಲಿ ಕೂಡ ಹೀಗೆ ಆಗಿದ್ದು, ಚಂಡಮಾರುತದ ಭೀಕರತೆ ...
Read moreDetailsತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಈಗ ಎಲ್ಲವನ್ನೂ ತೊರೆದು ವಿದೇಶಕ್ಕೆ ಹಾರಲು ಸಜ್ಜಾಗಿ ನಿಂತಿದ್ದಾರೆ ಎನ್ನಲಾಗುತ್ತಿದೆ. ಹೌದು! ಅವರು ಅವರು ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್ ನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.