ಕನ್ನಡ ಚಲನಚಿತ್ರಗಳಿಗೆ ಮೊದಲ ಆದ್ಯತೆ ನೀಡಿ | ವಾಟಳ್ ಪಕ್ಷದಿಂದ ಪ್ರತಿಭಟನೆ
ರಾಮನಗರ : ಕನ್ನಡ ಚಿತ್ರರಂಗದ ಬಗ್ಗೆ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಮನಗರದ ಐಜೂರು ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಮೊದಲ ...
Read moreDetailsರಾಮನಗರ : ಕನ್ನಡ ಚಿತ್ರರಂಗದ ಬಗ್ಗೆ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಮನಗರದ ಐಜೂರು ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಮೊದಲ ...
Read moreDetailsಚಾಲೆಜಿಂಗ್ ಸ್ಟಾರ್ ದರ್ಶನ್ ಸಖತ್ ಆಕ್ಟೀವ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬೇಲ್ ಪಡೆದು ಹೊರ ಬಂದಿರುವ ದರ್ಶನ್, ಡೆವಿಲ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಡೆವಿಲ್ ...
Read moreDetailsತಮ್ಮ ಮೇಕಪ್ ಮ್ಯಾನ್ ಅಕಾಲಿಕ ಮರಣಕ್ಕೆ ನಟ ದರ್ಶನ್ ಕಂಬನಿ ಮಿಡಿದಿದ್ದಾರೆ. 25 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ್ರು ಇಂದು ಅಗಲಿದ ...
Read moreDetailsಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೃದಯಾಘಾತವಾಗಿದೆ. ಈ ಮೂಲಕ ಸ್ಯಾಂಡಲ್ ವುಡ್ ಗೆ ಮತ್ತೆ ಶಾಕ್ ಎದುರಾಗಿದೆ. ಸಂಚಾರಿ ವಿಜಯ್ ನಟನೆಯ ಮೇಲೊಬ್ಬ ಮಾಯಾವಿ ಸಿನಿಮಾ ನಿರ್ಮಾಪಕ ಭರತ್ ...
Read moreDetailsಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಎಸ್. ಉಮೇಶ್ ಇಹಲೋಕ ತ್ಯಜಿಸಿದ್ದಾರೆ. ಎಸ್. ಉಮೇಶ್ ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಂದನವನದಲ್ಲಿ ಹಲವಾರು ಯಶಸ್ವಿ ಚಿತ್ರಗಳನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.