Cargo Ship : ಕೊಚ್ಚಿಯ ಸಮುದ್ರದಲ್ಲಿ ಮುಳುಗಿದ ಅಪಾಯಕಾರಿ ಸರಕು ಹೊಂದಿದ್ದ ಹಡಗು: ಕೇರಳದಲ್ಲಿ ಹೈಅಲರ್ಟ್
ಕೊಚ್ಚಿ: ಕೇರಳದ ಕೊಚ್ಚಿಯಿಂದ ಸುಮಾರು 38 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿ ಲೀಬೀರಿಯಾದ ಧ್ವಜ ಹೊಂದಿರುವ MSC ELSA 3 ಎಂಬ ಸರಕು ಹಡಗು (Cargo Ship ) ...
Read moreDetailsಕೊಚ್ಚಿ: ಕೇರಳದ ಕೊಚ್ಚಿಯಿಂದ ಸುಮಾರು 38 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿ ಲೀಬೀರಿಯಾದ ಧ್ವಜ ಹೊಂದಿರುವ MSC ELSA 3 ಎಂಬ ಸರಕು ಹಡಗು (Cargo Ship ) ...
Read moreDetailsಸಿಂಗಾಪುರ: ಮಾರುಕಟ್ಟೆ ವಿಶ್ಲೇಷಣಾ ಸಂಸ್ಥೆಯಾದ ಕೆನಾಲಿಸ್‌ನ ಇತ್ತೀಚಿನ ವರದಿಯ ಪ್ರಕಾರ, ಚೀನಾದ ಟೆಕ್ ದೈತ್ಯ ಶಿಯೋಮಿ, 2025ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) ಆಪಲ್ ಕಂಪನಿಯನ್ನು ಹಿಂದಿಕ್ಕಿ, ಜಾಗತಿಕ ...
Read moreDetailsಮುಂಬೈ : ಭಾರತ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸಕ್ಕಾಗಿ ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್‌ಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ, ಜಸ್ಪ್ರೀತ್ ಬುಮ್ರಾ ...
Read moreDetailsಲಕ್ನೋ: ಮೀರತ್ ಕೊಲೆ ಪ್ರಕರಣವನ್ನು ನೆನಪಿಸುವಂಥ ಮತ್ತೊಂದು ಭೀಕರ ಹತ್ಯೆ(Murder News) ಕೇಸು ಉತ್ತರಪ್ರದೇಶದಲ್ಲೇ ಬೆಳಕಿಗೆ ಬಂದಿದೆ. ನಿವೃತ್ತ ಯೋಧನನ್ನು ಕೊಂದು, ದೇಹವನ್ನು 6 ಭಾಗಗಳಾಗಿ ಕತ್ತರಿಸಿ, ...
Read moreDetailsವಾಷಿಂಗ್ಟನ್: ಮಂಗಳ ಗ್ರಹದ ನೆಲದಲ್ಲಿ ಓಡಾಡುತ್ತಿರುವ ನಾಸಾದ ಪರ್ಸೆವೆರೆನ್ಸ್ ರೋವರ್(Nasa Rover) ಮಂಗಳನ ಆಗಸದಲ್ಲಿ ಮೊದಲ ಬಾರಿಗೆ ಹಸಿರು ಬಣ್ಣದ ಒಂದು ಅಪೂರ್ವ ಹೊಳಪನ್ನು ಸೆರೆ ಹಿಡಿದಿದೆ. ...
Read moreDetailsಬೆಂಗಳೂರು: ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2023-25ರ) ಫೈನಲ್ ಪಂದ್ಯಕ್ಕಾಗಿ ಅಭೂತಪೂರ್ವ ಬಹುಮಾನದ ಮೊತ್ತ ಪ್ರಕಟಿಸಿದೆ. ಈ ಆವೃತ್ತಿಯ ಒಟ್ಟು ...
Read moreDetailsಮುಂಬೈ: ಐಪಿಎಲ್ 2025ರ (IPL 2025) ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಜಾನಿ ಬೇರ್‌ಸ್ಟೋ ಅವರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಇಎಸ್ಪಿಎನ್ ...
Read moreDetailsನವದೆಹಲಿ: ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಷ್ಯಾ ಕಪ್ ...
Read moreDetailsನವದೆಹಲಿ: ಈ ಹಿಂದೆ ಚೀನಾದಲ್ಲಿ ನಿಂತು ಈಶಾನ್ಯ ರಾಜ್ಯಗಳ (India's Northeast States) ಬಗ್ಗೆ ಮಾತನಾಡಿದ ಭಾರತದ ಆಂತರಿಕ ವಿಚಾರದಲ್ಲಿ ಮೂಗುತೂರಿಸಿದ್ದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ...
Read moreDetailsನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆಯ ಕುರಿತು ಸುಳ್ಳು ಹಾಗೂ ಹಾದಿತಪ್ಪಿಸುವ ಮಾಹಿತಿಯನ್ನು ಬಿತ್ತರಿಸುತ್ತಿದ್ದ ಆರೋಪದ ಮೇರೆಗೆ ಚೀನಾದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.