ನ್ಯಾಯಮೂರ್ತಿ ಹೆಸರಿನಲ್ಲಿ 7 ಜನರಿಗೆ ಬರೋಬ್ಬರಿ 49 ಲಕ್ಷ ರೂ. ವಂಚನೆ
ಬೆಂಗಳೂರು: ನ್ಯಾಯಮೂರ್ತಿ ಅವರ ಹೆಸರಿನಲ್ಲಿ 7 ಜನರಿಗೆ ನಕಲಿ ಉದ್ಯೋಗ ನೇಮಕಾತಿ ನೀಡಿ ಬರೋಬ್ಬರಿ 49 ಲಕ್ಷ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಕರ್ನಾಟಕ ಹೈಕೋರ್ಟ್ ...
Read moreDetailsಬೆಂಗಳೂರು: ನ್ಯಾಯಮೂರ್ತಿ ಅವರ ಹೆಸರಿನಲ್ಲಿ 7 ಜನರಿಗೆ ನಕಲಿ ಉದ್ಯೋಗ ನೇಮಕಾತಿ ನೀಡಿ ಬರೋಬ್ಬರಿ 49 ಲಕ್ಷ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಕರ್ನಾಟಕ ಹೈಕೋರ್ಟ್ ...
Read moreDetailsವಯನಾಡು: ಕೇರಳದ ವಯನಾಡಿನಲ್ಲಿ ನಡೆದ ಘನಘೋರ ದುರಂತಕ್ಕೆ ಬಲಿಯಾದವರ ಸಂಖ್ಯೆ ಇಲ್ಲಿಯವರೆಗೆ 358ಕ್ಕೆ ಏರಿಕೆ ಕಂಡಿದೆ. ದುರಂತ ಸಂಭವಿಸಿ 5 ದಿನ ಕಳೆದರೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ...
Read moreDetailsಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜನ- ಜೀವನವಂತೂ ಅಕ್ಷರಶಃ ಹಾನಿಯಾಗಿದೆ. ಇನ್ನೂ ಎರಡು ದಿನ ಮಳೆಯ ಮುನ್ಸೂಚನೆ ಇದ್ದು, ...
Read moreDetailsಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಪಿಗಾಗಿ ಐಸಿಸಿಯು ಬರೋಬ್ಬರಿ 544 ಕೋಟಿ ರೂ. ($ 65 ಮಿಲಿಯನ್) ಮೊತ್ತದ ಬಜೆಟ್ ಅನುಮೋದಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ಕ್ರಿಕೆಟ್ ...
Read moreDetailsಬೆಂಗಳೂರು: ಪಿಎಸ್ ಐ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾದಗಿರಿ ನಗರ ಠಾಣೆ ಪಿಎಸ್ ಐ ಪರಶುರಾಮ್ (PSI Parashuram) ...
Read moreDetailsಶಿವಮೊಗ್ಗ: ಕೇವಲ 15 ಸಾವಿರಕ್ಕೆ ವೃದ್ಧೆಯ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ತೀರ್ಥಹಳ್ಳಿ(Thirthahalli) ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂಟಿ ವೃದ್ಧೆಯ ಮನೆಗೆ ನುಗ್ಗಿದ್ದ ...
Read moreDetailsರಾಯಚೂರು: ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಕತ್ತಲ ಕೋಣೆಯಲ್ಲಿ ಹಾಕಿರುವ ಘಟನೆ ನಡೆದಿದೆ. ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಈ ಅಮಾನವೀಯ ಘಟನೆ ...
Read moreDetailsಬೆಂಗಳೂರು: ಮುಡಾ ನೀವೇಶನ ಹಂಚಿಕೆ ಹಗರಣ (Muda Scam) ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಬಿಜೆಪಿ- ಜೆಡಿಎಸ್ ದೋಸ್ತಿ ಇದೇ ವಿಷಯ ಮುಂದಿಟ್ಟುಕೊಂಡು ಸಿಎಂ ರಾಜೀನಾಮೆಗೆ ...
Read moreDetailsಯಾದಗಿರಿ: ಪ್ರಾಮಾಣಿಕ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ಸಂಜೆ ಯಾದಗಿರಿಯ ಪೊಲೀಸ್ ಕ್ವಾಟರ್ಸ್ ನಲ್ಲಿ ಈ ಘಟನೆ ನಡೆದಿದೆ. ಯಾದಗಿರಿ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನ ಕೆಲವು ಪಂದ್ಯಗಳಲ್ಲಿ ಭಾರತೀಯ ಆಟಗಾರರು ಸ್ವಲ್ಪದರಲ್ಲಿಯೇ ಪದಕ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿದ್ದಾರೆ. ಭಾರತದ ಶೂಟರ್ ಮನು ಭಾಕರ್ ಮಾತ್ರ ಉತ್ತಮ ಪ್ರದರ್ಶನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.