ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | 10ರಿಂದ 12 ಸಚಿವರಿಗೆ ಕೊಕ್ ಸಾಧ್ಯತೆ!
ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಈ ಬಗ್ಗೆ ಪಕ್ಷದ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ನವೆಂಬರ್ ...
Read moreDetails





















