ಬಲಿಪಾಡ್ಯಮಿಗೆ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ಸೂಚನೆ!
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮವನ್ನು ನಡೆಸಲು ಮುಜರಾಯಿ ಇಲಾಖೆ ಸೂಚನೆ ನೀಡಿದೆ. ...
Read moreDetails