ಎನ್ಆರ್ ಪುರ ಬಂದ್ಗೆ ವ್ಯಾಪಕ ಬೆಂಬಲ
ಚಿಕ್ಕಮಗಳೂರು: ಜಿಲ್ಲೆಯ ಹೆನ್ನಂಗಿಯಲ್ಲಿ ಕಾಡಾನೆ ದಾಳಿಗೆ ರೈತ ಕೃಷ್ಣಮೂರ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ರೈತ ಒಕ್ಕೂಟ ಕರೆ ನೀಡಿದ್ದ ಎನ್.ಆರ್. ಪುರ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ...
Read moreDetailsಚಿಕ್ಕಮಗಳೂರು: ಜಿಲ್ಲೆಯ ಹೆನ್ನಂಗಿಯಲ್ಲಿ ಕಾಡಾನೆ ದಾಳಿಗೆ ರೈತ ಕೃಷ್ಣಮೂರ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ರೈತ ಒಕ್ಕೂಟ ಕರೆ ನೀಡಿದ್ದ ಎನ್.ಆರ್. ಪುರ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ...
Read moreDetailsಬೆಂಗಳೂರು : ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕ ಬಂದ್ಗೆ ಕರೆ ನೀಡಿರುವ ನಡುವೆ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಕನ್ನಡಪರ ಹೋರಾಟಗಾರು ಭೇಟಿಯಾಗಿದ್ದಾರೆ. ಕಾವೇರಿ ನೀರನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.