ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನದಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕವಸ್ತು ಸಾಗಿಸಲಾಗುತ್ತಿದೆ ...
Read moreDetails












