ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!
ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ಆಟೋ-ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ...
Read moreDetailsಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ಆಟೋ-ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ...
Read moreDetailsಬೆಂಗಳೂರು : ವೈಟ್‌ಫೀಲ್ಡ್‌ನ ಖಾಸಗಿ ಕೋ-ಲಿವಿಂಗ್ ಪಿಜಿಯ 7ನೇ ಮಹಡಿಯಿಂದ ಯುವಕ ಹಾಗೂ ಯುವತಿ ಕೆಳಗೆ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಪಾಂಡಿಚೇರಿ ಮೂಲದ ಜನನಿ ಮೃತಪಟ್ಟಿದ್ದು, ...
Read moreDetailsವಿಜಯಪುರ : ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಆರು ಮಂದಿಯ ಶವಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರಿದ್ದು, ಮೃತರ ...
Read moreDetailsಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ...
Read moreDetailsಉಡುಪಿ : ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ 22 ವರ್ಷದ ನಮೃತಾ ದೇವಾಡಿಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನೀಲಾವರ ಗ್ರಾಮದ ನಿವಾಸಿಯಾಗಿದ್ದ ನಮೃತಾ ಬೆಂಗಳೂರಿನಲ್ಲಿ ...
Read moreDetailsವಿಶಾಖಪಟ್ಟಣ : ಆಂಧ್ರಪ್ರದೇಶದ ವಿಶಾಖಪಟ್ಟಣಂನ ಖಾಸಗಿ ಶಾಲೆಯೊಂದರಲ್ಲಿ ಹೋಮ್‌ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ಅಮಾನವೀಯವಾಗಿ ನಡೆದುಕೊಂಡ ಪರಿಣಾಮ ಆರು ವರ್ಷದ ಎಲ್‌ಕೆಜಿ ವಿದ್ಯಾರ್ಥಿಯೊಬ್ಬ ಶಾಲೆಯಲ್ಲೇ ಕುಸಿದು ...
Read moreDetailsಚಿತ್ರದುರ್ಗ : ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ...
Read moreDetailsಗಂಗಾವತಿ : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಿ, ...
Read moreDetailsಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ದಿನದಿಂದ ದಿನಕ್ಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.