ಖಾಲಿ ನಿವೇಶನ ಮಾಲೀಕರಿಗೆ ದಂಡ ವಿಧಿಸುವ ನಿರ್ಧಾರ ಹಿಂಪಡೆಯಿರಿ : ಕೆಆರ್‌ಎಸ್ ಪಕ್ಷ ಆಗ್ರಹ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ನೈರ್ಮಲ್ಯ ಕಾಪಾಡದಿದ್ದರೆ, ಪಾಲಿಕೆಯೇ ಸ್ವಚ್ಛತೆ ಮಾಡಿಸಿ ಅದರ ವೆಚ್ಚವನ್ನು ಮಾಲೀಕರಿಂದ ವಸೂಲಿ ಮಾಡುವ ಜೊತೆಗೆ ...
Read moreDetails












