ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಯಶವಂತಪುರದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ್ದಾರೆ. ಈರುಳ್ಳಿ ಮಂಡಿಗೆ ತೆರಳಿದ ಅವರು, ಸ್ಥಳೀಯ ...
Read moreDetailsಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಯಶವಂತಪುರದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ್ದಾರೆ. ಈರುಳ್ಳಿ ಮಂಡಿಗೆ ತೆರಳಿದ ಅವರು, ಸ್ಥಳೀಯ ...
Read moreDetailsಬೆಂಗಳೂರು : ಬೆಂಗಳೂರು ಅಭಿವೃದ್ಧಿಗೆ ರೈತರು ಹಾಗೂ ಭೂ ಮಾಲೀಕರು ನೀಡಿರುವ ಕೊಡುಗೆ ಅನನ್ಯವಾಗಿದೆ. ಅಭಿವೃದ್ಧಿಗಾಗಿ ಭೂಮಿ ನೀಡಿದವರ ಕುಟುಂಬಗಳ ಬದುಕೂ ಬೆಳೆಯಬೇಕು ಹಾಗೂ ಅಭಿವೃದ್ಧಿಯ ಫಲದಲ್ಲಿ ...
Read moreDetailsಬೆಂಗಳೂರು, : ನೇಪಾಳದಲ್ಲಿ ಉಂಟಾದ ಭಾರಿ ಜಲಪ್ರಳಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಸ್ತುತ, ಇನ್ನೂ 13 ಕನ್ನಡಿಗರು ಪತ್ತೆಯಾಗಿಲ್ಲ ...
Read moreDetailsಬೆಂಗಳೂರು, ಆ.15: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಮಾಣಿಕ್ ...
Read moreDetailsಬೆಂಗಳೂರು : ರಾಜ್ಯದ ಹಿತದೃಷ್ಟಿಯಿಂದ ಬಂದ್ ವಾಪಸ್ ಪಡೆದ ಎಲ್ಲಾ ಕನ್ನಡಪರ ಸಂಘಟನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ...
Read moreDetailsಬೆಂಗಳೂರು : ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕ ಬಂದ್ಗೆ ಕರೆ ನೀಡಿರುವ ನಡುವೆ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಕನ್ನಡಪರ ಹೋರಾಟಗಾರು ಭೇಟಿಯಾಗಿದ್ದಾರೆ. ಕಾವೇರಿ ನೀರನ್ನು ...
Read moreDetailsಬೆಂಗಳೂರು : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ನಿಂದ ಸಚಿವರ ಪಟ್ಟಿಗಾಗಿ ಕಾದು ಕುಳಿತಿದ್ದಾರೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.