ಸರ್ಕಾರದ ಎಲ್ಲ ಇಲಾಖೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯ!
ಬೆಂಗಳೂರು: ರಾಜ್ಯ ಸರ್ಕಾರದ (Karnataka Govt) ಇಲಾಖೆಗಳಲ್ಲಿನ ನಾಮಫಲಕಗಳನ್ನು (Kannada Nameplates) ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸರ್ಕಾರದ ...
Read moreDetails