ಬ್ಯಾಂಕ್‌ಗಳಿಂದ ಸಾಲದ ಲೆಕ್ಕ ಕೋರಿ ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ
ಬೆಂಗಳೂರು : ಬ್ಯಾಂಕ್‌ಗಳಿಂದ ತನ್ನ ಸಾಲ ಮರುಪಾವತಿ, ಬಡ್ಡಿ ಇತ್ಯಾದಿಗಳ ಲೆಕ್ಕ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಉದ್ಯಮಿ ವಿಜಯ ಮಲ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್‌ನಲ್ಲಿ ...
Read moreDetailsಬೆಂಗಳೂರು : ಬ್ಯಾಂಕ್‌ಗಳಿಂದ ತನ್ನ ಸಾಲ ಮರುಪಾವತಿ, ಬಡ್ಡಿ ಇತ್ಯಾದಿಗಳ ಲೆಕ್ಕ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಉದ್ಯಮಿ ವಿಜಯ ಮಲ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್‌ನಲ್ಲಿ ...
Read moreDetailsಬೆಂಗಳೂರು: ಗೌರಿ ಗಣೇಶ ಹಬ್ಬ, ಈದ್ ಮಿಲಾದ್‌ನ ಮೆರವಣಿಗೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಡಿಜೆ ಹಾಗೈ ಸೌಂಡ್ಸ್ ಬಳಕೆಯನ್ನು ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ...
Read moreDetailsಮಂಗಳೂರು: ಹಿಂದೂ ನಾಯಕರ ಮನೆಗೆ ಜಿಲ್ಲೆಯ ಪೊಲೀಸರು ರಾತ್ರೋರಾತ್ರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ಸಂಕಷ್ಟ ಶುರುವಾಗಿದೆ. ಮಧ್ಯರಾತ್ರಿ ಯಾವುದೇ ಕಾರಣ ನೀಡದೆ, ವಿಷಯ ತಿಳಿಸದೆ ಆರೆಸ್ಸೆಸ್ ...
Read moreDetailsಬೆಂಗಳೂರು: ಕೇತಗಾನಹಳ್ಳಿ (kethaganahalli) ಸರ್ಕಾರಿ ಭೂಮಿ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಇಸಿದಂತೆ ತಹಶೀಲ್ದಾರ್ ನೀಡಿರುವ ನೋಟಿಸ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೈಕೋರ್ಟ್ ...
Read moreDetailsಬೆಂಗಳೂರು: ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣದಲ್ಲಿ ಈಗಾಗಲೇ ನಟಿ ರನ್ಯಾರಾವ್ (Ranya Rao) ಜೈಲು ಪಾಲಾಗಿದ್ದಾರೆ. ಆದರೆ, ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ತಾತ್ಕಾಲಿಕವಾಗಿ ...
Read moreDetailsಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪರ ವಕೀಲರಿಗೆ ಹೈಕೋರ್ಟ್ (Karnataka High Court) ಚಾಟಿ ಬೀಸಿದೆ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.