ದರ್ಶನ್ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್ ಮೊರೆ!
ಬೆಂಗಳೂರು : ನಟ ದರ್ಶನ್ ಅವರ ಮೈಸೂರಿನ ತೂಗುದೀಪ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದುಗೊಳಿಸುವಂತೆ ಕೋರಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ...
Read moreDetails





















