ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka latest news

ತಾಂತ್ರಿಕ ದೋಷದಿಂದ ಮೈಸೂರಲ್ಲೇ ಉಳಿದ ಮೋದಿ ಅವರ ಬೆಂಗಾವಲು ಹೆಲಿಕಾಪ್ಟರ್

ತಾಂತ್ರಿಕ ದೋಷದಿಂದಾಗಿ ಪ್ರಧಾನಿ ಮೋದಿ ಬೆಂಗಾವಲು ಹೆಲಿಕಾಪ್ಟರ್ ಮೈಸೂರಲ್ಲೇ ಉಳಿದುಕೊಂಡಿದೆ. ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಇದಾಗಿದೆ. ಪ್ರಧಾನಿ ಮೋದಿ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ತೆರಳಿದ್ದರು. ಮೋದಿಯವರ ಬೆಂಗಾವಲಿಗೆ ...

Read moreDetails

ನಾಳೆ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ನಾಳೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಮೋದಿ ಬೆಳಗ್ಗೆ 10.05ಕ್ಕೆ ಎಚ್ಎಎಲ್ ಏರ್ ...

Read moreDetails

ವಿಜಯನಗರ ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ವಿಜಯನಗರ ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಜಿಲ್ಲೆಯ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದರೂ ಸಮಸ್ಯೆಗಳು ಬೆಟ್ಟದಷ್ಟಿವೆ ಎಂದು ಆಕ್ರೋಶ ...

Read moreDetails

ಸಿದ್ದರಾಮಯ್ಯ ಹಾಸನಾಂಬೆ ದರ್ಶನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಹಾಗೂ ಸಂಸದ ಶ್ರೇಯಸ್‌ಪಟೇಲ್ ಸಾಥ್ ನೀಡಿದ್ದಾರೆ. ಡಿಸಿ ಮತ್ತು ಎಸ್‌ಪಿ ಎಡವಟ್ಟಿನಿಂದ ಸಿದ್ದರಾಮಯ್ಯ ...

Read moreDetails

ಡಿಜೆ ಸದ್ದಿಗೆ ಯುವಕ ಬಲಿ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಂದೆಮಾದಹಳ್ಳಿಯಲ್ಲಿ ಗಣಪತಿ ವಿಸರ್ಜನೆ ವೇಳೆ ಹೃದಯಾಘಾತಕ್ಕೆ ಯುವಕ ಬಲಿಯಾಗಿದ್ದಾನೆ. ಡಿಜೆ ಸದ್ದಿಗೆ ನೃತ್ಯ ಮಾಡುತ್ತಿದ್ದ 27 ವರ್ಷದ ಗಿರೀಶ್ ಕುಸಿದು ಬಿದ್ದು ...

Read moreDetails

ಕಾಂಗ್ರೆಸ್ ಸರ್ಕಾರಕ್ಕೆ ಸಿ.ಟಿ.ರವಿ ನೇರ ಸವಾಲ್!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ SIR ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಎಂಎಲ್‌ಸಿ ಸಿ.ಟಿ.ರವಿ ಸವಾಲು ಎಸೆದಿದ್ದಾರೆ. ರಾಜ್ಯದಲ್ಲಿ 99 ಲಕ್ಷ ಜನರ ಎಎಸ್ಎಸ್ ಡಿ ಇದ್ದು, ...

Read moreDetails

ಹಾಲಿನ ದರ ಏರಿಕೆ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್!

ಹಾಲಿನ ದರ ಏರಿಕೆಯ ಬೆನ್ನಲ್ಲೇ ಸಾರ್ವಜನಿಕರಿಗೆ ಗ್ರಾಹಕರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದ್ದು, ಮೊಸರಿನ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ಇನ್ಮುಂದೆ ಒಂದು ಲೀಟರ್ ಮೊಸರಿನ ಬೆಲೆಯಲ್ಲಿ ...

Read moreDetails

ದಾವಣಗೆರೆಯಲ್ಲಿ ಜೆಜೆಎಂ ಮೀಟರ್ ಕಳ್ಳತನ

ದಾವಣಗೆರೆ:ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಹುತೇಕ ಹಳ್ಳಿಗಳಲ್ಲಿ ಜಲ ಜೀವನ್ ಮಿಷನ್ ನಲ್ಲಿಗಳ ಮೀಟರ್‌ಗಳು ನಿರಂತರವಾಗಿ ಕಳ್ಳತನವಾಗುತ್ತಿವೆ. ಕಳೆದ ನಾಲ್ಕೈದು ದಿನಗಳಿಂದ ಹಿರೇಕೋಗಲೂರು, ನಲ್ಲೂರು, ಕೆರೆಬಿಳಚಿ, ಕೊಂಪನಹಳ್ಳಿ, ಸಂತೆಬೆನ್ನೂರ ...

Read moreDetails

ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ!

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ...

Read moreDetails

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ...

Read moreDetails
Page 1 of 13 1 2 … 13
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist