ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್
ಉಡುಪಿ : ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ವಾರಂಬಳ್ಳಿ ಫ್ರೆಂಡ್ಸ್ ವತಿಯಿಂದ ಆಯೋಜಿಸಿದ್ದ ಹುಲಿವೇಷದ ಊದು ಪೂಜೆಯಲ್ಲಿ ವಿಜಯಪುರ ಶಾಸಕ ಯತ್ನಾಳ್ ಭಾಗಿಯಾಗಿದ್ದಾರೆ. ...
Read moreDetails












