ಡಾರ್ಜಿಲಿಂಗ್ ಭೂಕುಸಿತ – ಮೃತರ ಸಂಖ್ಯೆ 17ಕ್ಕೆ ಏರಿಕೆ.. ನಾಳೆ ದುರಂತ ಸ್ಥಳಕ್ಕೆ ಮಮತಾ ಬ್ಯಾನರ್ಜಿ ಭೇಟಿ!
ಡಾರ್ಜಿಲಿಂಗ್ : ಸಿಕ್ಕಿಂ ಹಾಗೂ ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭೂಕುಸಿತ ಮತ್ತು ಪ್ರವಾಹದಿಂದಾಗಿ ಇದುವರೆಗೆ 17 ಜನರು ಸಾವನ್ನಪ್ಪಿದ್ದಾರೆ. ...
Read moreDetails