ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ. ಎ ಸಲೀಂ ನೇಮಕ !
ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ. ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ...
Read moreDetailsಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ. ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ...
Read moreDetailsಉಡುಪಿ : ಭರತನಾಟ್ಯ ವಿದುಷಿ ದೀಕ್ಷಾ ವಿ. ಅವರು ಇಂದು (ಶನಿವಾರ) ಅಪರಾಹ್ನ 3:30ಕ್ಕೆ ಸತತ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ಪೂರ್ಣಗೊಳಿಸಿ ಗೋಲ್ಡನ್ ಬುಕ್ ...
Read moreDetailsಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ 'ಮಾನವ ಜಿಪಿಎಸ್' ಎಂದೇ ಕುಖ್ಯಾತನಾಗಿದ್ದ ಭಯೋತ್ಪಾದಕ ಬಾಗು ಖಾನ್‌ನನ್ನು ...
Read moreDetailsಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಯುಟ್ಯೂಬರ್ ಸಮೀರ್ ಎಂ.ಡಿ ಇಂದು(ಶನಿವಾರ) ಕೂಡ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿ ಹಿಂತಿರುಗಿದ್ದಾರೆ. ತನ್ನ ...
Read moreDetailsಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಈಗ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಾಕ್ಷಿ ದೂರುದಾರನಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ...
Read moreDetailsಬೆಂಗಳೂರು : ರಾಜ್ಯದಲ್ಲಿ ಜಾತಿ ವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...
Read moreDetailsನವ ದೆಹಲಿ : ಇಸ್ಲಾಂ ಧರ್ಮ ಯಾವಾಗ ಭಾರತಕ್ಕೆ ಬಂದಿದೆಯೋ ಅಂದೇ ಭಾರತದ ಭಾಗವಾಗಿದೆ ಹಾಗೂ ಅದು ಭಾರತದ ಭಾಗವಾಗಿಯೇ ಉಳಿಯಲಿದೆ. ಇಸ್ಲಾಂ ಕಣ್ಮರೆಯಾಗುತ್ತದೆ ಎಂದು ಭಾವಿಸುವವರು ...
Read moreDetailsಬೆಂಗಳೂರು : ಹೈಕೋರ್ಟ್ ಆದೇಶವನ್ನೂ ಲೆಕ್ಕಿಸದೇ ಇರುವ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಸಾರಿಗೆ ಇಲಾಖೆಯ ಅಡಿಷನಲ್ ಕಮೀಷನರ್ ಗೆ ದೂರು ಸಲ್ಲಿಕೆಯಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ ...
Read moreDetailsಮಂಡ್ಯ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ಹರಿದು ಬರುತ್ತಿರುವುದರ ಬಗ್ಗೆ ಅನುಮಾನವಿದೆ. ಈ ಬಗ್ಗೆ ಸತ್ಯಾಸತ್ಯತೆ ಹೊರತರಲು ಎನ್.ಐ.ಎ ತನಿಖೆ ಅವಶ್ಯಕವಾಗಿದೆ ಎಂದು ಜೆಡಿಎಸ್ ...
Read moreDetailsಉಡುಪಿ : ರಾಜ್ಯ ಕಾಂಗ್ರೆಸ್ ಸರ್ಕಾರ ಚಂಬಲ್ ಕಣಿವೆಯ ದರೋಡೆಕೋರರನ್ನು ಮೀರಿಸುವ ರೀತಿಯಲ್ಲಿ ಜನಸಾಮಾನ್ಯರ ಸುಲಿಗೆಗೆ ನಿಂತಿದೆ. ರಾಜ್ಯ ಸರ್ಕಾರ ತೆರಿಗೆ ಭಯೋತ್ಪಾದನೆ ಮೂಲಕ ವಾರ್ಷಿಕ 56 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.