ಬಾಳೆಬರೆ ಘಾಟ್ ನಲ್ಲಿ ಮಣ್ಣು ಕುಸಿತ | ಸಂಚಾರ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ
ಶಿವಮೊಗ್ಗ: 'ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ- 52 ಬಾಳೆಬರೆ (ಹುಲಿಕಲ್) ಘಾಟ್‌ನಲ್ಲಿ ಮಣ್ಣು ಕುಸಿತ ಉಂಟಾಗಿದೆ. ಸುರಕ್ಷತೆ ದೃಷ್ಟಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ಮಳೆಗಾಲ ಮುಗಿಯುವವರೆಗೆ ತಾತ್ಕಾಲಿಕವಾಗಿ ಭಾರಿ ...
Read moreDetails





















