ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಮನೆ ಮನಗಳಲ್ಲಿ ಸಂಭ್ರಮಿಸಲಿರುವ “ಸ್ವರ್ಣಗೌರಿ”

ಗೌರಿ ಹಬ್ಬವು  ಕೂಡ ನಾಡಿನ ದೊಡ್ಡ ಹಬ್ಬಗಳಲ್ಲಿ ಒಂದಾಗಿದ್ದು, ಮಲೆನಾಡಿನ ಭಾಗದಲ್ಲಿ ಹೆಚ್ಚು ಸಂಭ್ರಮದಿಂದ ಆಚರಿಸುವ ಹಬ್ಬವಾಗಿದೆ. ಹಬ್ಬ ಪ್ರಾರಂಭವಾಗುತ್ತಿದ್ದಂತೆ ಎಲ್ಲರಲ್ಲೂ ಸಂಭ್ರಮ ಮನೆ ಮಾಡಲಿದ್ದು, ಅದರಲ್ಲಿಯೂ ...

Read moreDetails

ಬೆಟ್ಟಿಂಗ್‌ | ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬ್ಯಾಂಕ್‌ ಖಾತೆಗಳ ಪರಿಶೀಲನೆ !

ಬೆಂಗಳೂರು: ಆನ್‌ಲೈನ್ ಹಾಗೂ ಆಫ್‌ ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಬ್ಯಾಂಕ್ ಖಾತೆಗಳು ...

Read moreDetails

ಧರ್ಮಸ್ಥಳ ಪ್ರಕರಣ | ಚಿನ್ನಯ್ಯನ ಸಮ್ಮುಖದಲ್ಲೇ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಶೋಧ !

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಮತ್ತೆ ಮಹತ್ವದ ತಿರುವು ಪಡೆದುಕೊಂಡಿದೆ. ದೂರುದಾರ ಚಿನ್ನಯ್ಯನ  ವಿಚಾರಣೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಇದೀಗ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆ ...

Read moreDetails

ಕೋಟ | ಸೌಜನ್ಯ ಹೋರಾಟ ಸಮಿತಿಯಿಂದ ಅಮೃತೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕೋಟ (ಬ್ರಹ್ಮಾವರ): 'ಸೌಜನ್ಯಾಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ಅತ್ಯಾಚಾರ ನಡೆಸಿದವರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಬೇಕು' ಎಂದು ಕೋಟ ಹಲವು ಮಕ್ಕಳ ತಾಯಿ ಅಮೃತೇಶ್ವರಿ ದೇವಸ್ಥಾನದಲ್ಲಿ ಸೌಜನ್ಯಾ ಹೋರಾಟ ...

Read moreDetails

ಬಿಜೆಪಿಯವರಿಂದ ರಾಜಕೀಯ ದಿವಾಳಿತನದ ಪ್ರದರ್ಶನ : ವಿಕಾಸ್‌ ಹೆಗ್ಡೆ  

ಉಡುಪಿ : ಖ್ಯಾತ ಬರಹಗಾರ್ತಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ರವರು ನಾಡ ಹಬ್ಬ ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರರದ್ದು ರಾಜಕೀಯ ದಿವಾಳಿತನದ ...

Read moreDetails

ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ !

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನಪರಿಷತ್ ನಾಮನಿರ್ದೇಶಿತ ಸ್ಥಾನಗಳ ನೇಮಕಾತಿಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ...

Read moreDetails

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ತನಿಖೆ ಸರಿಯಾಗಿದೆ, ಎನ್‌ಐಎ ತನಿಖೆಯ ಅಗತ್ಯವಿಲ್ಲ: ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸುವ ಅಗತ್ಯವಿಲ್ಲ ಎಂದು ...

Read moreDetails

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಯದುವೀರ್

ಕೊಡಗು: ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.ಕೊಡಗಿನ ...

Read moreDetails

ಧರ್ಮಸ್ಥಳ ಪ್ರಕರಣ| ʼಪಾತ್ರಧಾರಿಗಳೆಲ್ಲರೂ, ಸೂತ್ರಧಾರಿಗಳ ಬಗ್ಗೆ ಬಾಯಿ ಬಿಟ್ಟಿದ್ದಾರೆʼ:ಈಶ್ವರಪ್ಪ

ಶಿವಮೊಗ್ಗ: ಧರ್ಮಸ್ಥಳ ಪ್ರಕರಣದಲ್ಲಿ ಈಗ ಸಾಕಷ್ಟು ಅನುಮಾನಗಳು ಮುಕ್ತವಾಗಿದ್ದು, ರಾಷ್ಟ್ರದ್ರೋಹಿ ಮುಸಲ್ಮಾನರ ಸಂಘಟನೆ ಇದರ ಹಿಂದೆ ಇದೆ. ಹೀಗಾಗಿ ಇವರೆಲ್ಲರನ್ನೂ ಒದ್ದು ಒಳಗೆ ಹಾಕಿ ಬಾಯಿ ಬಿಡಿಸಬೇಕು ...

Read moreDetails

ಪುತ್ತೂರಿನ ಮಹಿಳಾ ಪೋಲೀಸ್ ಠಾಣೆ ಅನಧಿಕೃತ ಎನ್ನುವುದು ಶುದ್ಧ ಸುಳ್ಳು: ರಾಜೇಶ್ ಬನ್ನೂರು ಆರೋಪ

ಪುತ್ತೂರು: ಪುತ್ತೂರಿನ ಮಹಿಳಾ ಪೋಲೀಸ್ ಠಾಣೆ ಅನಧಿಕೃತ ಎನ್ನುವ ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆ ಶುದ್ಧ ಸುಳ್ಳು ಎಂದು ಪುತ್ತೂರು ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ...

Read moreDetails
Page 1128 of 1182 1 1,127 1,128 1,129 1,182
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist