ಶಕ್ತಿ ಯೋಜನೆ ಪ್ರತಿಷ್ಠಿತ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ...
Read moreDetailsಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ...
Read moreDetailsಬೆಂಗಳೂರು : ಸಾಕ್ಷಿ ದೂರುದಾರ 164 ನೀಡಿದ ಹೇಳಿಕೆಯನ್ನು ಎಸ್.ಐ.ಟಿ ವಿಚಾರಣೆ ನಡೆಸುತ್ತಿದೆ. ಸಾಕ್ಷಿ ದೂರುದಾರ ತೋರಿಸಿದ ಸ್ಥಳಗಳಲ್ಲಿ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ತನಿಖೆ ಮುಂದುವರಿಸಬೇಕೆ, ಬೇಡವೇ ...
Read moreDetailsವಿಜಯಪುರ: ಕೃಷ್ಣಾ ಕಣಿವೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನದಿ ಪಾತ್ರಕ್ಕೆ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗಿದ್ದು, 1 ಲಕ್ಷ 25 ...
Read moreDetailsಬಾಗಲಕೋಟೆ: ಕಳೆದ 2004ರ ಬೀಳಗಿ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ನಕಲಿ ಮತದಾನ ಪಟ್ಟಿ ಕಾರಣ ಎಂದು ಬೀಳಗಿ ಮತ ಕ್ಷೇತ್ರದ ಕಾಡರಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ...
Read moreDetailsಬೆಂಗಳೂರು : ಸೌಜನ್ಯ ಕೊಲೆ 2012ರಲ್ಲಿ ಆಗಿತ್ತು. ಸಿಬಿಐ ತನಿಖೆಯಾದರೂ ಆರೋಪಿ ಪತ್ತೆಯಾಗಿಲ್ಲ. ಮುಸುಕುದಾರಿ ವ್ಯಕ್ತಿಯೊಬ್ಬ ಬಂದು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ಕೊಡುತ್ತಾನೆ. ತನಿಖೆಗೆ ಸೂಚಿಸಲಾಗಿದೆ. ಧರ್ಮಸ್ಥಳದ ...
Read moreDetailsಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಂತಲೇ ಅನೇಕ ಕಾನೂನುಗಳು, ಕಾಯ್ದೆಗಳಿದ್ದರೂ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಎರಡು ವರ್ಷ, ಏಳು ತಿಂಗಳಲ್ಲಿ ...
Read moreDetailsಬೆಂಗಳೂರು: ನಗರದ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗಲಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಯಾಗಲಿದ್ದು, ಇಂದು ಬೆಳ್ಳಗ್ಗೆ 10.30ರ ಸುಮಾರಿಗೆ ...
Read moreDetailsಬೆಂಗಳೂರು : ಒಳ ಮೀಸಲಾತಿ ಕುರಿತು ನಾಗಮೋಹನ್ ದಾಸ್ ವರದಿ ಜಾರಿಗೆ ಸಂಬಂಧಿಸಿದಂತೆ ದಲಿತ ಬಲಗೈ ಹಾಗೂ ಎಡಗೈ ಸಮುದಾಯದ ಸಚಿವರ ನಡುವೆಯೇ ವೈಮನಸ್ಸು ಮೂಡಿದೆ. ನಾಗಮೋಹನ್ ...
Read moreDetailsಉಡುಪಿ: ಹಿಂದೂ ಧಾರ್ಮಿಕ ಕ್ಷೇತ್ರಗಳ ರಕ್ಷಣೆ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರನ್ನು ನಿಂದಿಸಿ ಮಾನಹಾನಿಕರ, ಅಸಹ್ಯಕರ ...
Read moreDetailsಹುಬ್ಬಳ್ಳಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಕೂಡಲೇ ಅಧಿವೇಶನದಲ್ಲಿ ಮಧ್ಯಂತರ ವರದಿ ಮಂಡಿಸಬೇಕು ಹಾಗೂ ತಕ್ಷಣ ಸಾಕ್ಷಿ ದೂರುದಾರನನ್ನು ಬಂಧಿಸಬೇಕು ಎಂದು ಕೇಂದ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.